Font Size
1 ಕೊರಿಂಥದವರಿಗೆ 11:23-25
Kannada Holy Bible: Easy-to-Read Version
1 ಕೊರಿಂಥದವರಿಗೆ 11:23-25
Kannada Holy Bible: Easy-to-Read Version
23 ನಾನು ಪ್ರಭುವಿನಿಂದ ಹೊಂದಿಕೊಂಡದ್ದನ್ನೇ ನಿಮಗೆ ಉಪದೇಶಿಸಿದೆನು. ಅದೇನೆಂದರೆ: ಯೇಸುವನ್ನು ಕೊಲ್ಲುವುದಕ್ಕಾಗಿ ಒಪ್ಪಿಸಿಕೊಟ್ಟ ರಾತ್ರಿಯಲ್ಲಿ, ಆತನು ರೊಟ್ಟಿಯನ್ನು ತೆಗೆದುಕೊಂಡು, 24 ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು. 25 ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.
Read full chapter
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International