Font Size
ಲೂಕ 6:27-28
Kannada Holy Bible: Easy-to-Read Version
ಲೂಕ 6:27-28
Kannada Holy Bible: Easy-to-Read Version
ನಿಮ್ಮ ವೈರಿಗಳನ್ನು ಪ್ರೀತಿಸಿರಿ
(ಮತ್ತಾಯ 5:38-48; 7:12)
27 “ನನ್ನ ಮಾತುಗಳನ್ನು ಆಲಿಸುತ್ತಿರುವ ನಿಮಗೆ ನಾನು ಹೇಳುವುದೇನೆಂದರೆ: ನಿಮ್ಮ ವೈರಿಗಳನ್ನು ಪ್ರೀತಿಸಿರಿ. ನಿಮ್ಮನ್ನು ದ್ವೇಷಿಸುವವರಿಗೆ ಒಳ್ಳೆಯದನ್ನು ಮಾಡಿರಿ. 28 ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ. ನಿಮ್ಮನ್ನು ಹೀನೈಸುವ ಜನರಿಗೋಸ್ಕರ ಪ್ರಾರ್ಥಿಸಿರಿ.
Read full chapter
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International