Add parallel Print Page Options

47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು. 48 ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.

49 “ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”

Read full chapter