Add parallel Print Page Options

ಆ ಫರಿಸಾಯರು ಮತ್ತು ಧರ್ಮೋಪದೇಶಕರು ಔತಣಗಳಲ್ಲಿ ಹಾಗೂ ಸಭಾಮಂದಿರಗಳಲ್ಲಿ ಅತಿ ಪ್ರಾಮುಖ್ಯವಾದ ಸ್ಥಾನಗಳನ್ನು ಅಪೇಕ್ಷಿಸುತ್ತಾರೆ. ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.

Read full chapter