Add parallel Print Page Options

24 ಪ್ರತಿಯೊಬ್ಬನೂ ತನಗೆ ಮಾತ್ರ ಹಿತಕರವಾದ ಕಾರ್ಯಗಳನ್ನು ಮಾಡದೆ ಬೇರೆಯವರಿಗೂ ಹಿತಕರವಾದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು.

Read full chapter

ನನ್ನ ಜನರಿಗೆ ಭಯಂಕರವಾದ ಆ ಪರಿಸ್ಥತಿ ಉಂಟಾಗುವುದನ್ನಾಗಲಿ ನನ್ನ ಕುಟಂಬವು ಕೊಲ್ಲಲ್ಪಡುವುದನ್ನು ಕಣ್ಣಾರೆ ನೋಡುವುದಕ್ಕಾಗಲಿ ನನಗೆ ಸಾಧ್ಯವಿಲ್ಲದಿರುವುದರಿಂದ ರಾಜನಲ್ಲಿ ಬೇಡಿಕೊಳ್ಳುತ್ತಿದ್ದೇನೆ” ಎಂದಳು.

Read full chapter