Add parallel Print Page Options

12 “‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ. 13 ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.

Read full chapter