Add parallel Print Page Options

19 ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.’”

Read full chapter