Add parallel Print Page Options

“ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು. ಅವಳಿಗೆ ಅವನಿಂದ ಹುಟ್ಟುವ ಮೊದಲನೆಯ ಮಗು ಅವಳ ಮೊದಲನೆಯ ಗಂಡನಿಗೆ ಸೇರಿದ್ದೆಂದು ಪರಿಗಣಿಸಲ್ಪಡಬೇಕು. ಹೀಗೆ ಸತ್ತುಹೋದ ಅಣ್ಣನ ವಂಶವು ಮುಂದುವರಿಯುವುದು.

Read full chapter