Font Size
ಲೂಕ 12:8-9
Kannada Holy Bible: Easy-to-Read Version
ಲೂಕ 12:8-9
Kannada Holy Bible: Easy-to-Read Version
ಯೇಸುವಿನ ಕುರಿತು ನಾಚಿಕೆಪಡಬೇಡಿರಿ
(ಮತ್ತಾಯ 10:32-33; 12:32; 10:19-20)
8 “ನಾನು ನಿಮಗೆ ಹೇಳುವುದೇನೆಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ[a] ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು. 9 ಆದರೆ ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನಲ್ಲವೆಂದು ಹೇಳಿದರೆ, ನಾನು ಸಹ ದೇವದೂತರ ಮುಂದೆ ಅವನನ್ನು ನನ್ನವನಲ್ಲವೆಂದು ಹೇಳುವೆನು.
Read full chapterFootnotes
- 12:8 ನಾನು ಅಕ್ಷರಶಃ, “ಮನುಷ್ಯಕುಮಾರನು” (ಯೇಸು).
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International