Add parallel Print Page Options

ಎರಡು ವಿಧವಾದ ಫಲ

(ಮತ್ತಾಯ 7:17-20; 12:34-35)

43 “ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ. ಅದೇ ರೀತಿಯಲ್ಲಿ ಕೆಟ್ಟಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ. 44 ಪ್ರತಿಯೊಂದು ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು. ಜನರು ಮುಳ್ಳುಗಿಡಗಳಲ್ಲಿ ಅಂಜೂರದ ಹಣ್ಣುಗಳನ್ನಾಗಲಿ ಪೊದೆಗಳಲ್ಲಿ ದ್ರಾಕ್ಷಿಹಣ್ಣುಗಳನ್ನಾಗಲಿ ಪಡೆಯುವುದಿಲ್ಲ!

Read full chapter