Font Size
ಲೂಕ 6:47-49
Kannada Holy Bible: Easy-to-Read Version
ಲೂಕ 6:47-49
Kannada Holy Bible: Easy-to-Read Version
47 ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು. 48 ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.
49 “ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”
Read full chapter
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International