ಮತ್ತಾಯ 21:12-13
Kannada Holy Bible: Easy-to-Read Version
ದೇವಾಲಯವು ಪ್ರಾರ್ಥನಾಲಯ
(ಮಾರ್ಕ 11:15-19; ಲೂಕ 19:45-48; ಯೋಹಾನ 2:13-22)
12 ಯೇಸು ದೇವಾಲಯದ ಒಳಕ್ಕೆ ಹೋದನು. ಅಲ್ಲಿ ಮಾರುತ್ತಿದ್ದ ಮತ್ತು ಕೊಂಡುಕೊಳ್ಳುತ್ತಿದ್ದ ಜನರನ್ನೆಲ್ಲಾ ಆತನು ಹೊರಗೆ ಓಡಿಸಿಬಿಟ್ಟನು; ನಾಣ್ಯ ವಿನಿಮಯ ಮಾಡುತ್ತಿದ್ದವರ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು. 13 ಯೇಸು ಅಲ್ಲಿದ್ದ ಜನರಿಗೆಲ್ಲ, “‘ನನ್ನ ಆಲಯವು ಪ್ರಾರ್ಥನಾಲಯ ಎನಿಸಿಕೊಳ್ಳುವುದು’(A) ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರ ಗವಿ’ಯನ್ನಾಗಿ ಮಾಡುತ್ತಿದ್ದೀರಿ”(B) ಎಂದು ಹೇಳಿದನು.
Read full chapter
Matthew 21:12-13
King James Version
12 And Jesus went into the temple of God, and cast out all them that sold and bought in the temple, and overthrew the tables of the moneychangers, and the seats of them that sold doves,
13 And said unto them, It is written, My house shall be called the house of prayer; but ye have made it a den of thieves.
Read full chapterKannada Holy Bible: Easy-to-Read Version. All rights reserved. © 1997 Bible League International