Add parallel Print Page Options

ಸಬ್ಬತ್ತಿನ ಸಮರ್ಪಣೆಗಳು

9-10 “ಸಬ್ಬತ್‌ದಿನದಲ್ಲಿ ಎರಡು ಪೂರ್ಣಾಂಗವಾದ ಒಂದು ವರ್ಷದ ಗಂಡುಕುರಿಗಳನ್ನೂ ಧಾನ್ಯದ್ರವ್ಯಾರ್ಪಣೆಗಾಗಿ ಎಣ್ಣೆ ಬೆರೆಸಿದ ಆರು ಸೇರು ಗೋಧಿಹಿಟ್ಟನ್ನೂ ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಕ್ರಮವಾಗಿ ಅರ್ಪಿಸತಕ್ಕ ಸರ್ವಾಂಗಹೋಮ ಮತ್ತು ಅದರ ಪಾನದ್ರವ್ಯಾರ್ಪಣೆಗಳಲ್ಲದೆ, ಪ್ರತಿಸಬ್ಬತ್ ದಿನ ಸರ್ವಾಂಗಹೋಮವನ್ನು ಅರ್ಪಿಸಬೇಕು.

Read full chapter