Add parallel Print Page Options

14 “ಆದರೆ ನಿನ್ನ ವಿರುದ್ಧವಾಗಿ ಹೇಳಬೇಕಾದ ಕೆಲವು ಸಂಗತಿಗಳಿವೆ. ನಿನ್ನ ಸಭೆಯಲ್ಲಿ ಬಿಳಾಮನ ದುರ್ಬೋಧನೆಗಳನ್ನು ಅನುಸರಿಸುವ ಜನರಿದ್ದಾರೆ. ಇಸ್ರೇಲಿನ ಜನರನ್ನು ಹೇಗೆ ಪಾಪಕ್ಕೆ ಒಳಗಾಗುವಂತೆ ಮಾಡಬೇಕೆಂಬುದನ್ನು ಬಿಳಾಮನು ಬಾಲಾಕನಿಗೆ ದುರ್ಬೋಧನೆ ಮಾಡಿದನು. ಆದ್ದರಿಂದ ಇಸ್ರೇಲರು ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವುದರ ಮೂಲಕವಾಗಿಯೂ ಲೈಂಗಿಕ ಪಾಪಗಳನ್ನು ಮಾಡುವುದರ ಮೂಲಕವಾಗಿಯೂ ಪಾಪ ಮಾಡಿದರು.

Read full chapter