Add parallel Print Page Options

23 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು.

Read full chapter