Font Size
Readings for Celebrating Advent
Scripture passages that focus on the meaning of Advent and Christmas.
Duration: 35 days
Kannada Holy Bible: Easy-to-Read Version (KERV)
ಯೆಶಾಯ 11:2-3
2 ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು. 3 ಆತನು ಯೆಹೋವನನ್ನು ಸನ್ಮಾನಿಸುತ್ತಾ ಸಂತೋಷಿಸುವನು.
ಆತನು ಜನರಿಗೆ ನ್ಯಾಯತೀರಿಸುವುದು ಹೊರತೋರಿಕೆಯ ಆಧಾರದ ಮೇಲಲ್ಲ; ಕೇಳಿಕೊಂಡದ್ದರ ಆಧಾರದ ಮೇಲೂ ಅಲ್ಲ.
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International