Font Size
Readings for Celebrating Advent
Scripture passages that focus on the meaning of Advent and Christmas.
Duration: 35 days
Kannada Holy Bible: Easy-to-Read Version (KERV)
ಯೆಶಾಯ 9:6-7
6 ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು. 7 ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International