Font Size
Readings for Celebrating Advent
Scripture passages that focus on the meaning of Advent and Christmas.
Duration: 35 days
Kannada Holy Bible: Easy-to-Read Version (KERV)
2 ಕೊರಿಂಥದವರಿಗೆ 5:5-8
5 ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ.
6 ಆದ್ದರಿಂದ ಯಾವಾಗಲೂ ಧೈರ್ಯದಿಂದಿದ್ದೇವೆ. ಈ ದೇಹದಲ್ಲಿ ವಾಸವಾಗಿರುವ ತನಕ ಪ್ರಭುವಿನಿಂದ ದೂರವಾಗಿರುತ್ತೇವೆಂಬುದು ನಮಗೆ ತಿಳಿದಿದೆ. 7 ನಾವು ಯಾವುದನ್ನು ನೋಡುತ್ತಿದ್ದೇವೋ ಅದರಿಂದ ಜೀವಿಸುತ್ತಿಲ್ಲ. ಆದರೆ ಯಾವುದನ್ನು ನಂಬಿದ್ದೇವೋ ಅದರಿಂದ ಜೀವಿಸುತ್ತಿದ್ದೇವೆ. 8 ಆದ್ದರಿಂದ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಪ್ರಭುವಿನೊಂದಿಗೆ ವಾಸಿಸುವುದನ್ನೇ ನಿಜವಾಗಿಯೂ ಅಪೇಕ್ಷಿಸುತ್ತೇವೆ.
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International