Print Page Options
Previous Prev Day Next DayNext

Readings for Celebrating Advent

Scripture passages that focus on the meaning of Advent and Christmas.
Duration: 35 days
Kannada Holy Bible: Easy-to-Read Version (KERV)
Version
1 ಪೂರ್ವಕಾಲವೃತ್ತಾಂತ 17:13-14

13 ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಸೌಲನು ರಾಜನಾಗಿದ್ದನು. ಆದರೆ ನಾನು ಅವನನ್ನು ತೆಗೆದುಹಾಕಿದೆನು. ಆದರೆ ನನ್ನ ಕೃಪೆ ನಿನ್ನ ಮಗನಿಂದ ತೊಲಗಿಹೋಗುವದಿಲ್ಲ. 14 ನನ್ನ ಮನೆಗೂ ನನ್ನ ರಾಜ್ಯಕ್ಕೂ ಅವನನ್ನು ನಿತ್ಯದ ರಾಜನನ್ನಾಗಿ ಮಾಡುವೆನು; ಅವನ ಆಳ್ವಿಕೆಯು ನಿರಂತರವಾಗಿರುವುದು.’”

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International